ನಮ್ಮ ರಾಜ್ಯದಲ್ಲೇ ನಡೆಯುತ್ತಿರುವ ಲೈಂಗಿಕ ಅಪರಾಧಗಳು ಸಿಎಂ ಕಣ್ಣಿಗೆ ಕಾಣುತ್ತಿಲ್ಲವೇ?: ಯಡಿಯೂರಪ್ಪ ಪ್ರಶ್ನೆ

Webdunia
ಬುಧವಾರ, 25 ಏಪ್ರಿಲ್ 2018 (08:05 IST)
ಬೆಂಗಳೂರು: ದೇಶದ ವಿವಿಧೆಡೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಕೃತ್ಯಗಳ ಬಗ್ಗೆ ಕೇಂದ್ರ ಸರ್ಕಾರವನ್ನು ದೂಷಿಸುತ್ತಿರುವ ಕಾಂಗ್ರೆಸ್ ನಡೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

‘ಸಿದ್ದರಾಮಯ್ಯನವರೇ ನಿಮ್ಮ ಪಕ್ಷ ದೇಶದ ವಿವಿಧೆಡೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡುತ್ತಿದೆ. ಆದರೆ ನಿಮ್ಮದೇ ಆಡಳಿತದ ಸರ್ಕಾರವಿರುವ ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಶೇ. 11 ರಷ್ಟು ಹೆಚ್ಚಾಗಿವೆ. ಇದರ ಬಗ್ಗೆ ನೀವೇಕೆ ಮೌನ ವಹಿಸಿದ್ದೀರಿ?’ ಎಂದು ಬಿಎಸ್ ವೈ ಟ್ವಿಟರ್ ಮೂಲಕ ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಕತುವಾ ಮತ್ತು ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಹಿನ್ನಲೆಯಲ್ಲಿ ಬಿಎಸ್ ವೈ ಇಂತಹದ್ದೊಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ