ಯಾವ ಸಿಎಂ ಕೂಡಾ ಕುಮಾರಸ್ವಾಮಿ ರೀತಿ ಹೇಳಿಕೆ ನೀಡಿರಲಿಲ್ಲ: ಬಿಎಸ್ ವೈ ಟೀಕೆ

Webdunia
ಮಂಗಳವಾರ, 31 ಜುಲೈ 2018 (10:26 IST)
ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ನಡೆಯುತ್ತಿರುವ ಹೋರಾಟದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
 

ಯಾವ ಸಿಎಂ ಕೂಡಾ ಎಚ್ ಡಿಕೆ ರೀತಿ ಉತ್ತರ ಕರ್ನಾಟಕ, ದ.ಕರ್ನಾಟಕ ಎಂದು ಪ್ರತ್ಯೇಕ ಮಾಡಿ ಹೇಳಿಕೆ ನೀಡಿರಲಿಲ್ಲ. ಅಖಂಡ ಕರ್ನಾಟಕ ನಿರ್ಮಾಣವಾದ ಬಳಿಕ ಇಂತಹದ್ದೊಂದು ಹೇಳಿಕೆ ನೀಡಿದ ಮೊದಲ ಸಿಎಂ ಎಂದು ಕುಮಾರಸ್ವಾಮಿ ವಿರುದ್ಧ ಬಿಎಸ್ ವೈ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕಾಲಾವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಹಣ ಕೊಡದೇ ಉತ್ತರ ಕರ್ನಾಟಕಕ್ಕೆ ಅನ್ಯಾಯವೆಸಗಿದರು. ಇವರು ಈ ರೀತಿ ತಾರತಮ್ಯ ಮಾಡುತ್ತಿದ್ದಾರೆ. ಆದರೆ ಉತ್ತರ ಕರ್ನಾಟಕಕ್ಕೆ ಬೇಕಾಗಿರುವುದು ಅಭಿವೃದ್ಧಿಯೇ ಹೊರತು, ಪ್ರತ್ಯೇಕ ರಾಜ್ಯವಲ್ಲ. ಈ ಬಗ್ಗೆ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟಕ್ಕೆ ಮುಂದಾಗಿರುವ ಸ್ವಾಮೀಜಿಗಳಿಗೂ ಮನದಟ್ಟು ಮಾಡುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments