Daily Horoscope
✕

‘ಹನುಮ ಜಯಂತಿ ಆಚರಿಸಲು ಯಾರಪ್ಪನ ಅಪ್ಪಣೆ ಬೇಕು?’

Webdunia
ಸೋಮವಾರ, 4 ಡಿಸೆಂಬರ್ 2017 (10:48 IST)
ಬೆಂಗಳೂರು: ಹನುಮ ಜಯಂತಿ  ಆಚರಣೆ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 

‘ಹನುಮ ಜಯಂತಿ ಆಚರಣೆ ಮಾಡಲು ನಮಗೆ ನಿಮ್ಮ ಅಪ್ಪಣೆ ಬೇಕೆ? ಅವರವರ ಧರ್ಮಕ್ಕೆ ಸಂಬಂಧಿಸಿದ ಜಯಂತಿಗಳನ್ನು ಆಚರಿಸಲು ಯಾರಪ್ಪನ ಅಪ್ಪಣೆ ಬೇಕು?’ ಎಂದು ಯಡಿಯೂರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಕಾನೂನು ಸುವ್ಯವಸ್ಥೆಗೆ ಭಂಗವಾದರೆ ಬಂಧಿಸಬೇಕು. ಆದರೆ ಅಲ್ಲಿ ಯಾವುದೇ ರೀತಿಯ ಗಲಾಟೆ ನಡೆದಿರಲಿಲ್ಲ. ಕಾನೂನಿಗೆ ಅಡ್ಡಿಯಾಗುವಂತೆ ಯಾರೂ ನಡೆದುಕೊಂಡಿರಲಿಲ್ಲ. ಹಾಗಿರುವಾಗ ಪ್ರತಾಪ್ ಸಿಂಹರನ್ನು ಬಂಧಿಸಿದ್ದರ ಹಿಂದಿನ ಉದ್ದೇಶವಾದರೂ ಏನು’ ಎಂದು ಯಡಿಯೂರಪ್ಪ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments