‘ಸದನಕ್ಕೆ ಸಚಿವರು ಗೈರಾಗಿರುವುದು ನೋಡಿದರೇ ಗೊತ್ತಾಗುತ್ತದೆ ಸರ್ಕಾರದ ಹಣೆಬರಹ’

Webdunia
ಮಂಗಳವಾರ, 14 ನವೆಂಬರ್ 2017 (10:19 IST)
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನಕ್ಕೆ ಸಚಿವರು ಮತ್ತು ಶಾಸಕರು ಗೈರಾಗಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಟೀಕಿಸಿದ್ದಾರೆ.

 
ಅಧಿವೇಶನಕ್ಕೆ ಸಚಿವರು ಗೈರಾಗಿರುವದನ್ನು ನೋಡಿದರೇ ಗೊತ್ತಾಗತ್ತದೆ, ರಾಜ್ಯ ಸರ್ಕಾರಕ್ಕೆ ಜನರ ಪರ ಎಷ್ಟು ಕಾಳಜಿ ಇದೆ ಎಂದು ಎಂದು ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ಮುರುಡೇಶ್ವರಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೇ ವೇಳೆ ಖಾಸಗಿ ವೈದ್ಯರ ಜತೆ ಕೂತು ಚರ್ಚಿಸಿ ಪ್ರತಿಭಟನೆ ಕೈಬಿಡಲು ಮನ ಒಲಿಸುವ ಬದಲು ಸಿಎಂ ಸಿದ್ದರಾಮಯ್ಯ ವೈದ್ಯರ ಜತೆ ಕಣ್ಣಾ ಮುಚ್ಚಾಲೆ ಆಡುತ್ತಿದ್ದಾರೆ ಎಂದೂ ಯಡಿಯೂರಪ್ಪ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಮುಂಬೈ ಬಾಂದ್ರಾ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ: ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ 16ಮಂದಿ ಅರೆಸ್ಟ್‌

ಬಿಜೆಪಿ ವಿರುದ್ಧ ಜನರೇ ದಂಗೆ ಏಳುವ ದಿನ ದೂರವಿಲ್ಲ: ಸಿದ್ದರಾಮಯ್ಯ

ದೆಹಲಿ ಹೀಟ್‌ ಸ್ಟ್ರೋಕ್‌: ಆಸ್ಪತ್ರೆಗೆ ದಾಖಲಾದ ಯುವಕ, ದೆಹಲಿ ಸಿಎಂ ಕಿವಿಮಾತು

ಮೋದಿ, ಅಮಿತ್ ಶಾ ದೇಶದ್ರೋಹಿ ಎಂದ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments