Webdunia - Bharat's app for daily news and videos

Install App

ಜೆಡಿಎಸ್ ರಾಜ್ಯಾಧ್ಯಕ್ಷರಾದ ಬೆನ್ನಲ್ಲೇ ಎಚ್ ವಿಶ್ವನಾಥ್ ಗೆ ಬಿಎಸ್ ವೈ ಟಾಂಗ್

Webdunia
ಮಂಗಳವಾರ, 7 ಆಗಸ್ಟ್ 2018 (09:13 IST)
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಧ‍್ಯಕ್ಷ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಪ್ರಧಾನಿ ಮೋದಿಯನ್ನು ತಬ್ಬಿಕೊಂಡಿದ್ದು ಅಪ್ರಬುದ್ಧತೆ ಎಂದಿದ್ದ ಎಚ್ ವಿಶ್ವನಾಥ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.
 

ಮಹಾಘಟಬಂಧನ್ ಮಾಡಿಕೊಳ್ಳಲು ಬಯಸುವವರು ತಮ್ಮ ಪ್ರಧಾನಿ ಅಭ್ಯರ್ಥಿ ಬಗ್ಗೆ ಹೇಳಿದ ಮಾತು ನೋಡಿ. ಮಹಾಘಟಬಂಧನ್ ನ ಒಂದು ಭಾಗ ತನ್ನ ಪ್ರಧಾನಿ ಅಭ್ಯರ್ಥಿ ಅಪ್ರಬುದ್ಧ ಎಂದು ಒಪ್ಪಿಕೊಳ್ಳುವ ಧೈರ್ಯ ಮಾಡಿದೆ ಎಂದು ನನಗೆ ಸಂತೋಷವಾಗುತ್ತಿದೆ’ ಎಂದು ಬಿಎಸ್ ವೈ ಟಾಂಗ್ ಕೊಟ್ಟು ಟ್ವೀಟ್ ಮಾಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಚ್ ವಿಶ್ವನಾಥ್ ರಾಹುಲ್ ಗಾಂಧಿ ನಡೆ ಮಕ್ಕಳಾಟಿಕೆ ಎಂದು ಬಣ್ಣಿಸಿದ್ದರು. ಇದನ್ನು ಉಲ್ಲೇಖಿಸಿ ಬಿಎಸ್ ವೈ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರಲಿಲ್ಲ, ಡೆತ್‌ನೋಟ್ ಬರೆದಿಟ್ಟು ಮಾಜಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣು

ತುಂಗಭದ್ರಾ ನದಿಯಿಂದ ಆಂಧ್ರದ ಕಡೆ ಹರಿಯುವ ನೀರಿಗೆ ಕರ್ನಾಟಕ ರೈತರಿಂದ ತಡೆ, ನೀರು ಹರಿದು ಹೋಗದಂತೆ ಏನ್ ಮಾಡಿದ್ರು ನೋಡಿ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಮುಂದಿನ ಸುದ್ದಿ
Show comments