Publish Date: Thu, 01 Mar 2018 (09:50 IST)
Updated Date: Thu, 01 Mar 2018 (09:51 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೆಚ್ಚಾಗಿ ರಾಜಕೀಯ ಕಾರಣಗಳಿಗಷ್ಟೇ ಟ್ವಿಟರ್ ಬಳಸುತ್ತಾರೆ. ಆದರೆ ಇಂದು ವಿದ್ಯಾರ್ಥಿಗಳಿಗಾಗಿ ಟ್ವೀಟ್ ಮಾಡಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಡಿಯೂರಪ್ಪ ವಿಶ್ ಮಾಡಿದ್ದಾರೆ. ‘ಕಠಿಣ ಪರಿಶ್ರಮವೇ ಯಶಸ್ಸಿಗಿರುವ ಇನ್ನೊಂದು ದಾರಿ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೂ ನಾನು ಈ ಮೂಲಕ ವಿಶ್ ಮಾಡಲು ಬಯಸುತ್ತೇನೆ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ