ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಆಗಬೇಕಿತ್ತು ಎಂದ ಸಿಎಂಗೆ ಬಿಎಸ್ ವೈ ಟಾಂಗ್

Webdunia
ಬುಧವಾರ, 15 ಮೇ 2019 (10:15 IST)
ಕಲಬುರಗಿ : ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಆಗಬೇಕಿತ್ತು ಎಂದ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸವಾಲೊಂದನ್ನು ಹಾಕಿದ್ದಾರೆ.




ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರದ ವೇಳೆ ಹೈಕಮಾಂಡ್ ರಾಜಕೀಯ ನಿರ್ಧಾರಗಳಿಂದ ಖರ್ಗೆ ಮುಖ್ಯಮಂತ್ರಿ ಆಗಲಿಲ್ಲ. ಆದರೆ ಖರ್ಗೆ ಅವರು ಅವರು ಸಿಎಂ ಆಗಲಿಲ್ಲ ಎಂಬ ನೋವು ನಮಗಿದೆ ಎಂದು ಹೇಳಿದ್ದರು.


ಈ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಬಿ.ಎಸ್.ಯಡಿಯೂರಪ್ಪ , ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆಯವರನ್ನ ಮುಖ್ಯಮಂತ್ರಿ ಮಾಡಲಿ. ನಾಳೆಯೇ ರಾಜೀನಾಮೆ ಕೊಟ್ಟು ತಮ್ಮ ಕನಸು ನನಸಾಗಿಸಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ, ಡಿಕೆ ಶಿವಕುಮಾರ್ ಕುಟುಕಿದ ಆರ್‌ ಅಶೋಕ್‌

ಆರ್‌ಎಸ್‌ಎಸ್‌ ಪ್ರಧಾನ ಕಚೇರಿ ಐಷರಾಮಿ ಹೋಟೆಲ್‌ನಂತಿದೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Indigo Crisis: ಇಂದು ಬೆಂಗಳೂರಿನಲ್ಲಿ ರದ್ದಾದ ವಿಮಾನದ ಪಟ್ಟಿ ಕೇಳಿದ್ರೆ ಶಾಕ್

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಮುಂದಿನ ಸುದ್ದಿ
Show comments