Daily Horoscope
✕

ಪ್ರಧಾನಿ ಮೋದಿ ಜೊತೆ ಬಿಎಸ್ ವೈ ಬಿಸಿಬಿಸಿ ಚರ್ಚೆ

Webdunia
ಸೋಮವಾರ, 11 ಮೇ 2020 (21:41 IST)
ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಸಂವಾದದಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದರು.

ಪ್ರಮುಖವಾಗಿ ಕೊರೊನಾ ವೈರಸ್ ನಿಗ್ರಹ ಮತ್ತು ಲಾಕ್ ಡೌನ್ ಸಡಿಲಿಕೆ ನಂತರ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಮಂತ್ರಿಗಳು  ಚರ್ಚಿಸಿದರು. ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಡಾ. ಅಶ್ವಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವ ಸುಧಾಕರ, ಬಸವರಾಜ ಬೊಮ್ಮಾಯಿ ಸಿಎಂ ಜೊತೆಗಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments