ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿದ ಬಿಎಸ್‌ವೈ ಕ್ಷಮೆ ಕೇಳಲಿ– ಗುಂಡೂರಾವ್

Webdunia
ಶುಕ್ರವಾರ, 12 ಜನವರಿ 2018 (14:48 IST)
ಮಹಾದಾಯಿ ವಿವಾದ ಬಗೆಹರಿಸುವುದಾಗಿ ಸುಳ್ಳು ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್ ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರಗುಂದ ನವಲಗುಂದ ರೈತರ ಬಳಿ ಹೋಗಿ ಯಡಿಯೂರಪ್ಪ ನೀರಿನ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಕ್ಷಮೆ ಕೇಳಬೇಕು ಎಂದು ತಿಳಿಸಿದ್ದಾರೆ.
 
ಪಿಎಫ್ಐ, ಎಸ್‌ಟಿಪಿಐ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದರೆ, ಬಿಜೆಪಿಯವರು ಪ್ರಧಾನಿ ಬಳಿಗೆ ಹೋಗಿ ಒತ್ತಾಯ ಮಾಡಬೇಕು. ಬಿಜೆಪಿಯವರು ರಾಜ್ಯದಲ್ಲಿ ಗಲಾಟೆ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

ಅನುಭವವಿಲ್ಲದ ಆ ಹುಡುಗ ಇನ್ನೂ ಎಳಸು: ಡಿಕೆ ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments