ಬಿಎಸ್‌ವೈ, ಜೋಷಿ, ಶೆಟ್ಟರ್ ರಾಜೀನಾಮೆ ನೀಡಲಿ– ಎಚ್.ಕೆ.ಪಾಟೀಲ್

Webdunia
ಶುಕ್ರವಾರ, 12 ಜನವರಿ 2018 (14:39 IST)
ಮಹಾದಾಯಿ ವಿಚಾರದಲ್ಲಿ ಸುಳ್ಳು ಹೇಳಿ, ಕುತಂತ್ರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಸಂಸದ ಸ್ಥಾನಕ್ಕೆ ಹಾಗೂ ಜಗದೀಶ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಪ್ರಹ್ಲಾದ್ ಜೋಷಿ ಅವರು ರಾಜ್ಯದ  ಜನರಿಗೆ ಮೋಸ ಮಾಡಲು ಕುತಂತ್ರ ನಡೆಸಿದರೆ, ಜಗದೀಶ ಶೆಟ್ಟರ್ ಅವರು ಸಹಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
 
ಬಿಜೆಪಿ ನಾಯಕರಿಗೆ ಸಾರ್ವಜನಿಕ ಜೀವನದಲ್ಲಿ ಮುಂದುವರೆಯಲು ನೈತಿಕ ಹಕ್ಕಿಲ್ಲ. ಅವರು ಸಾರ್ವಜನಿಕ ಜೀವನದಿಂದ ತೊಲಗಿ, ರೈತರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

ಮುಂದಿನ ಸುದ್ದಿ
Show comments