ಬಿಎಸ್ಪಿ ಶಾಸಕ ನಾಟ್ ರೀಚೆಬಲ್ : ಮೈತ್ರಿಗೆ ಮತ್ತೊಂದು ವಿಘ್ನ

Webdunia
ಶನಿವಾರ, 6 ಜುಲೈ 2019 (17:24 IST)
ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ತೊರೆದಿದ್ದ ಬಿಎಸ್ಪಿ ಶಾಸಕ ಮತ್ತೊಮ್ಮೆ ನಾಟ್ ರೀಚೆಬಲ್ ಆಗುವ ಮೂಲಕ ಕೈ ಪಡೆ-ತೆನೆ ಹೊತ್ತ ಮಹಿಳೆಗೆ ಮತ್ತೆ ಚಿಂತೆಗೆ ಈಡಾಗುವಂತೆ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲಾ ಸಚಿವ ಹಾಗೂ ಶಾಸಕರು ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ.

ಸಚಿವ ಪುಟ್ಟರಂಗಶೆಟ್ಟಿ ಹಾಗೂ ಹನೂರು ಶಾಸಕ ಆರ್. ನರೇಂದ್ರಗೆ ಹೈಕಮಾಂಡ್ ಬುಲಾವ್ ಬಂದಿದೆ.

ಇನ್ನು ನಾಟ್ ರೀಚಬಲ್ ಆಗಿರುವ ಬಿಎಸ್ಪಿ ಶಾಸಕ ಎನ್. ಮಹೇಶ್ ರ ರಾಜಕೀಯ ನಡೆ ಕುತೂಹಲ ಕೆರಳಿಸಿದೆ. ಎನ್.ಮಹೇಶ್ ನಡೆ ನಿಗೂಢವಾಗಿದ್ದು, ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ಕ್ಷೇತ್ರದಲ್ಲಿ  ವದಂತಿ ಹರಿದಾಡಲಾರಂಭಿಸಿದೆ.

ಕ್ಷೇತ್ರದಿಂದ ಕಾಣೆಯಾಗಿರುವ ಗುಂಡ್ಲುಪೇಟೆ ಶಾಸಕ ಆರ್.‌ನಿರಂಜನ್ ಕುಮಾರ್ ಕೂಡ ಚರ್ಚೆಗೆ ಒಳಗಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments