Webdunia - Bharat's app for daily news and videos

Install App

ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್ ಪಿ ಶಕ್ತಿ ಪ್ರದರ್ಶನ

Webdunia
ಭಾನುವಾರ, 7 ಮೇ 2023 (19:45 IST)
ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಎಸ್ ಪಿ ಶಕ್ತಿ ಪ್ರದರ್ಶನ ನಡೆಸಿತು. ಬಿಎಸ್ ಪಿ ಅಭ್ಯರ್ಥಿ ಅಖಂಡ ಶ್ರೀನಿವಾಸ್ ಮೂರ್ತಿ ಕ್ಷೇತ್ರದ ಶಾಂಪುರ ಮುಖ್ಯ ರಸ್ತೆಯಲ್ಲಿ ಬೃಹತ್ ರೋಡ್ ಶೊ ನಡೆಸಿದ್ರು. ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಭರ್ಜರಿ ಮತಯಾಚನೆ ನಡೆಸಿ ಗೆಲುವಿನ ಕೇಕೆ ಹಾಕಿದ್ರು. ಇದೇ ವೇಳೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ ಈ ಬಾರಿ ಕ್ಷೇತ್ರದಲ್ಲಿ ಬಿಎಸ್ ಪಿ ಜಯಗಳಿಸಲಿದೆ. ಈ ಕ್ಷೇತ್ರದಲ್ಲಿ ಜನರ ಆಶೀರ್ವಾದ ನನ್ನ ಮೇಲೆ ,ಎಂದಿಗೂ ಜನ ನನ್ನ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments