BSY ಬಿಟ್ಟು ವರಿಷ್ಠರ ಸಭೆ

Webdunia
ಸೋಮವಾರ, 10 ಏಪ್ರಿಲ್ 2023 (15:42 IST)
ಮಾಜಿ ಸಿಎಂ B.S. ಯಡಿಯೂರಪ್ಪ ಕರ್ನಾಟಕದ ರಾಜಕಾರಣದಲ್ಲಿ ಅಜಾತಶತ್ರು.. ರಾಜಾಹುಲಿ ಎಂದೇ ಖ್ಯಾತಿ ಪಡೆದಿದ್ದಾರೆ.. ರಾಜ್ಯದಲ್ಲಿ BJP ಹೆಸರೇ ಇಲ್ಲದಿದ್ದಾಗ BJP ಅಧಿಕಾರದ ಗದ್ದುಗೆ ಏರುವಂತೆ ಮಾಡುವಲ್ಲಿ BSY ಶ್ರಮ ಅಧಿಕ.. ಆದರೆ ಇಂದು ದೆಹಲಿಯಲ್ಲಿ ಟಿಕೆಟ್​​​​ ಫೈನಲ್​ ಮಾಡಲು ನಡೆಸಿದ ಸಭೆಯಿಂದ BSY ಅವರನ್ನು ಹೊರಗಿಡಲಾಗಿದೆ.. BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಅವರ ಮನೆಯಲ್ಲಿ ಸಭೆ ನಡೆಸಲಾಗುವುದು, ಬೆಳಗ್ಗೆ 10 ಗಂಟೆಗೆ ಸಭೆಗೆ ಬನ್ನಿ ಎಂದು BSYಗೆ ಸೂಚನೆ ನೀಡಲಾಗಿತ್ತು.. ಆದರೆ ಬಳಿಕ ಬಿಜೆಪಿ ಕಚೇರಿಯಲ್ಲಿ ಸಭೆ ಅಂತಾ ಹೇಳಿ ಹೈಕಮಾಂಡ್ ದೆಹಲಿ ಸುತ್ತಿಸಿದ್ರು.. ಯಡಿಯೂರಪ್ಪ ದೆಹಲಿ ಸುತ್ತುವುದರೊಳಗೆ ಬಿಜೆಪಿ ಕೆಲ ನಾಯಕರ ಜೊತೆ ಹೈಕಮಾಂಡ್ ನಾಯಕರು ಸಭೆ ನಡೆಸಿ ಅಂತ್ಯಗೊಳಿಸಿದ್ರು. ಗೃಹ ಸಚಿವ ಅಮಿತ್​ ಶಾ ಮನೆಯಲ್ಲಿ ಬಿಜೆಪಿಯ ಮತ್ತೊಂದು ಬಣ ಸಭೆ ನಡೆಸಿದೆ.. ಈ ಸಭೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ, ಸಿಎಂ ಬಸವರಾಜ​​ ಬೊಮ್ಮಾಯಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ C.T. ರವಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತ್ರ ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments