Daily Horoscope
✕

ಚುನಾವಣೆಗೆ ಕೆಲವೇ ಗಂಟೆಗಳ ಮೊದಲು ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ಟ್ವೀಟ್ ಮಾಡಿದ್ದೇನು?!

Webdunia
ಶನಿವಾರ, 12 ಮೇ 2018 (06:53 IST)
ಬೆಂಗಳೂರು: ಇಂದು ರಾಜ್ಯಾದ್ಯಂತ ಮತದಾನ ನಡೆಯಲಿದ್ದು, ಅದಕ್ಕೂ ಕೆಲವೇ ಗಂಟೆಗಳ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಟ್ವಿಟರ್ ನಲ್ಲಿ ವಿಶೇಷ ಸಂದೇಶ ಬರೆದುಕೊಂಡಿದ್ದಾರೆ.

ಪ್ರತಿಯೊಬ್ಬರೂ ವೋಟ್ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಿ. ವೋಟ್ ಮಾಡುವಾಗ ಕಳೆದ 5 ವರ್ಷಗಳಲ್ಲಿ ಕರ್ನಾಟಕ ಕಂಡ ಗಣನೀಯ ಅಭಿವೃದ್ಧಿಯನ್ನು ಮರೆಯಬೇಡಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಜನತೆಗೆ ಸುದೀರ್ಘ ಪತ್ರವನ್ನೇ ಬರೆದು ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಬದಲಾವಣೆ ತರಲು ಇದೇ ಸೂಕ್ತ ಕಾಲ. ಕರ್ನಾಟಕ ಮುಂದಿನ 5 ವರ್ಷಗಳ ಭವಿಷ್ಯ ರೂಪಿಸಲು ಪ್ರತಿಯೊಬ್ಬರೂ ವೋಟ್ ಮಾಡಿ ಎಂದು ಪತ್ರ ಮುಖೇನ ಬಿಎಸ್ ವೈ ವಿನಂತಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments