ಸಿದ್ದು ಲಿಂಗಾಯತ ಹೇಳಿಕೆಗೆ BSY ಖಂಡನೆ

Webdunia
ಸೋಮವಾರ, 24 ಏಪ್ರಿಲ್ 2023 (16:38 IST)
ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಲಿಂಗಾಯತ ವಿರೋಧಿ ಹೇಳಿಕೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈ ಹೇಳಿಕೆ ಲಿಂಗಾಯತ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.ಸಿದ್ದರಾಮಯ್ಯ ಹೇಳಿಕೆಯನ್ನು ಮಾಜಿ ಸಿಎಂ B.S. ಯಡಿಯೂರಪ್ಪ ಖಂಡಿಸಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಶೋಭೆ ತರಲ್ಲ. ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗಾಗಲೇ ಸೋಲು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೇಳಿಕೆ ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ರು.. ಇನ್ನು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಹ ಸೋಲುತ್ತಾರೆ. ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಟ್ಟಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಕೂಡ ಬರುತ್ತಾರೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಮಳೆಯ ಸೂಚನೆಯಿದೆ ಗಮನಿಸಿ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಮುಂದಿನ ಸುದ್ದಿ
Show comments