Webdunia - Bharat's app for daily news and videos

Install App

ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಬಿಎಸ್ ವೈ ಡಿಸ್ಚಾರ್ಜ್

Webdunia
ಗುರುವಾರ, 19 ಅಕ್ಟೋಬರ್ 2017 (14:26 IST)
ಬೆಂಗಳೂರು: ನಿನ್ನೆ ರಾತ್ರಿ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಚಿಕಿತ್ಸೆ ಪಡೆದು ಇಂದು ಬೆಳಗ್ಗೆ  ಡಿಸ್ಚಾರ್ಜ್‌ ಆಗಿದ್ದಾರೆ.

ತೀವ್ರ ಜ್ವರ ಮತ್ತು ಬಿಪಿಯಿಂದ ಬಳಲುತ್ತಿದ್ದ ಬಿಎಸ್ ವೈಗೆ ವೈದ್ಯ ಡಾ.ಪ್ರಮೋದ್‌ ತುರ್ತು ಚಿಕಿತ್ಸೆ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಬಿಎಸ್ ವೈ, ಡಾಲರ್ಸ್‌ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಅಲ್ಲಿಯೇ ದೀಪಾವಳಿ ಹಬ್ಬ ಆಚರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments