Webdunia - Bharat's app for daily news and videos

Install App

75 ವರ್ಷ ಆದವರಿಗೆ ಅಧಿಕಾರ ಸಿಗಲ್ಲ ಹೇಳಿಕೆಗೆ ಬಿಎಸ್‌ವೈ ತಿರುಗೇಟು

Webdunia
ಶನಿವಾರ, 27 ಮೇ 2017 (13:04 IST)
ಬಿಜೆಪಿ ಪಕ್ಷದಲ್ಲಿ 75 ವರ್ಷ ತುಂಬಿದವರಿಗೆ ಯಾವುದೇ ಅಧಿಕಾರ ದೊರೆಯುವುದಿಲ್ಲ ಎನ್ನುವ ವಿಪಕ್ಷಗಳ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
 
ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನನ್ನ ಅನುಭವ, ಯೋಗ್ಯತೆ ನೋಡಿಯೇ ಸಿಎಂ ಅಭ್ಯರ್ಥಿ ಎಂದು ಘೋಷಿಸಿದ್ದಾಗಿ ತಿಳಿಸಿದರು. 
 
ಮುಂದಿನ ವರ್ಷಕ್ಕೆ ನನಗೆ 75 ವರ್ಷ|ಗಳು ತುಂಬುತ್ತವೆ. ಅದಾಗ್ಯೂ ಬಿಜೆಪಿ ವರಿಷ್ಠರು ನನ್ನ ಮೇಲಿನ ವಿಶ್ವಾಸದಿಂದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. 75 ವರ್ಷ ಆದವರಿಗೆ ಅಧಿಕಾರ ಸಿಗಲ್ಲ ಎನ್ನುವುದು ಅಪ್ರಸ್ತುತ ಎಂದರು. 
 
ಜನರು ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಶಿಕಾರಿಪುರದಿಂದ ಸ್ಪರ್ಧಿಸುವ ಬಗ್ಗೆ ಯೋಚನೆ ನಡೆಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments