Daily Horoscope
✕

ಬಿಎಸ್‌ವೈ ಅಕ್ರಮ ಡಿನೋಟಿಫಿಕೇಶನ್ ಮಾಡಿಲ್ಲ: ಬಿಜೆಪಿ

Webdunia
ಶನಿವಾರ, 19 ಆಗಸ್ಟ್ 2017 (13:42 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವುದೇ ಅಕ್ರಮ ಡಿನೋಟಿಫಿಕೇಶನ್ ಮಾಡಿಲ್ಲ ಎಂದು ಬಿಜೆಪಿ ಮುಖಂಡರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಉದಾಸಿ, ಯಡಿಯೂರಪ್ಪ ವಿರುದ್ಧ ಅನಗತ್ಯವಾಗಿ ಕೇಸ್‌ಗಳನ್ನು ದಾಖಲಿಸಲಾಗುತ್ತಿದೆ. ಯಾವುದೇ ಅಕ್ರಮ ಡಿನೋಟಿಫಿಕೇಶನ್ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಪ್ರಾಥಮಿಕ ಅಧಿಸೂಚನೆ ವೇಳೆ ಡಿನೋಟಿಫಿಕೇಶನ್ ಮಾಡಲಾಗಿದೆಯೇ ಹೊರತು ಯಾವುದೇ ಅಕ್ರಮ ಎಸಗಿಲ್ಲ. ಸಿಎಂ ಸಿದ್ದರಾಮಯ್ಯ ಸರಕಾರ ಕುಂಭಕರ್ಣ ನಿದ್ರೆಯಿಂದ ಎದ್ದು 10 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ ತುಂಬಿದೆ ಎಂದು ಕಿಡಿಕಾರಿದರು.
 
ಇಲ್ಲ ಸಲ್ಲದ ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೇಸ್ ಎಂದು  ಬಿಜೆಪಿ ಮುಖಂಡರಾದ ಮಾಜಿ ಸಚಿವ ಬೊಮ್ಮಾಯಿ, ಉದಾಸಿ ಮತ್ತು ಪುಟ್ಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments