Daily Horoscope

ಬಿಎಸ್ ವೈಗೆ ಮುಂದುವರಿದ ಚಿಕಿತ್ಸೆ

Webdunia
ಶುಕ್ರವಾರ, 20 ಅಕ್ಟೋಬರ್ 2017 (09:13 IST)
ಬೆಂಗಳೂರು: ಕಫ ಸಮಸ್ಯೆಯಿಂದ ಬಳಲುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಗ್ಯ ಇನ್ನೂ ಸುಧಾರಿಸದ ಹಿನ್ನಲೆಯಲ್ಲಿ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

 
ಜ್ವರ, ರಕ್ತದೊತ್ತಡ ಸಮಸ್ಯೆಯಿಂದಾಗಿ ಎರಡು ದಿನಗಳ ಹಿಂದೆ ಬಿಎಸ್ ವೈರನ್ನು ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಡಿಮೆಯಾಗಿದ್ದರೂ ಕಫದ ಸಮಸ್ಯೆ ಇನ್ನೂ ನಿವಾರಣೆಯಾಗದಿರುವುದರಿಂದ ಬಿಎಸ್ ವೈಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಡಾ. ಜಗದೀಶ್ ಮತ್ತು ಡಾ. ಪ್ರಮೋದ್ ನೇತೃತ್ವದ ತಂಡ ಬಿಎಸ್ ವೈಗೆ ಚಿಕಿತ್ಸೆ ನೀಡುತ್ತಿದೆ. ಸಂಪೂರ್ಣ ಸುಧಾರಿಸಿದ ಮೇಲೆಯೇ ಆಸ್ಪತ್ರೆಯಿಂದ ಬಿಎಸ್ ವೈ ಹೊರಬರಬಹುದು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments