Webdunia - Bharat's app for daily news and videos

Install App

BSY ನಮ್ಮ ನಾಯಕ : ಯತ್ನಾಳ್, ಕತ್ತಿ ಹೇಳಿಕೆ ವಯಕ್ತಿಕ

Webdunia
ಸೋಮವಾರ, 1 ಜೂನ್ 2020 (17:46 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ನಾಯಕರು. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ.

ಬಿಜೆಪಿ ಭಿನ್ನಾಭಿಪ್ರಾಯವಿಲ್ಲ ಎಲ್ಲಾ ಸರಿ ಹೋಗಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು, ಪಕ್ಷದಲ್ಲಿ ಹಲವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಹೊರತು ಭಿನ್ನಾಭಿಪ್ರಾಯವಿಲ್ಲ. ಏನೇ ಇದ್ದರೂ ಎಲ್ಲವೂ ಸರಿ ಹೋಗಲಿದೆ ಎಂದಿದ್ದಾರೆ.

ಸಚಿವ ಸ್ಥಾನ ಆಕಾಂಕ್ಷಿ ಆಗಿರುವ ಉಮೇಶ್ ಕತ್ತಿ  ಅವರು ಉತ್ತರ ಕರ್ನಾಟಕದ ಕೆಲವು ಶಾಸಕರಿಗೆ ಊಟಕ್ಕೆ ಕರೆದಿದ್ದು ನಿಜ. ಸಹಜವಾಗಿ ರಾಜಕೀಯ ಚರ್ಚೆ ಆಗಿರುತ್ತೆ. ಆದರೆ ಅದು ಭಿನ್ನ ಮತಕ್ಕಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ವಯಕ್ತಿಕವಾದುದು.

ರಮೇಶ್ ಕತ್ತಿ  ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಆ ಬಗ್ಗೆ ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು, ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments