ನನಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಹೈಕಮಾಂಡ್ ಎಂದು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.BSY ನಾನು ಹೇಳುವವರೆಗೆ ಏನೂ ಮಾಡಬೇಡಿ ಎಂದಿದ್ದಾರೆ. ಹೀಗಾಗಿ ನಾನು ಎಲ್ಲೂ ಮಾತನಾಡಿಲ್ಲ. ಹೀಗಾಗಿ BSY ಹೇಳೋವರೆಗೂ ನಾನು ಮಾತನಾಡಲ್ಲ ಮತ್ತು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದರು.