Daily Horoscope

ಕಾಂಗ್ರೆಸ್ ನಾಯಕತ್ವದ ಬಗ್ಗೆ ಬಿಎಸ್​ವೈ ಲೇವಡಿ

Webdunia
ಬುಧವಾರ, 15 ಫೆಬ್ರವರಿ 2023 (20:10 IST)
ಕಾಂಗ್ರೆಸ್ ಬಿಜೆಪಿ ಮೇಲೆ ಟೆಂಡರ್ ಆರೋಪ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕತ್ವದ ಬಗ್ಗೆ ಲೇವಡಿ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ, ‘ಮತದಾರರ ಮನವೊಲಿಸುವ ದೊಡ್ಡ ಜವಾಬ್ದಾರಿ ನಿಮ್ಮ ಮೇಲಿದೆ, ಆ ಪ್ರಯತ್ನ ಮಾಡಿದ್ರೆ ಮಾತ್ರ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಸಾಧ್ಯ. ಮತ್ತೆ ನಾವು ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ನಮಗೆ ಆದರ್ಶ. ಯಂಕ, ನಾಣಿ, ಸೀನನನ್ನು ಇಟ್ಟುಕೊಂಡು ನಾಯಕತ್ವ ಕೊಡೋಕೆ ಸಾಧ್ಯಾನಾ?’ ಎಂದು ಕಾಂಗ್ರೆಸ್ ನಾಯಕತ್ವದ ಬಗ್ಗೆ ಬಿಎಸ್​ವೈ ಲೇವಡಿ ಮಾಡಿದ್ದಾರೆ. ‘ಪಕ್ಷದ ಬೆನ್ನೆಲುಬಾಗಿ ನಾವೆಲ್ಲರೂ ಕೆಲಸ ಮಾಡಬೇಕು ಸಣ್ಣಪುಟ್ಟ ಅಸಮಾಧಾನ ಸ್ವಾಭಾವಿಕ. ಖಂಡಿತವಾಗಿ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ನಾಯಕರು ತಿರುಕನ ಕನಸು ಕಾಣ್ತಿದ್ದಾರೆ, ನಾಯಕತ್ವ ಇಲ್ಲದೆ ಪರದಾಡುವ ಪಕ್ಷ ಕಾಂಗ್ರೆಸ್ ಪಾರ್ಟಿ ನಮ್ಮದಲ್ಲ’ ಎಂದು ಬಿಎಸ್​ವೈ ಸಿದ್ದು ಮತ್ತು ಡಿಕೆಶಿಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments