Webdunia - Bharat's app for daily news and videos

Install App

ಟ್ವಿಟ್ಟರ್‌ನಲ್ಲಿ ಬಿಎಸ್ ವೈ- ಪ್ರಿಯಾಂಕ್ ಖರ್ಗೆ 'ಸ್ಟಂಟ್' ಫೈಟ್

Webdunia
ಮಂಗಳವಾರ, 4 ಸೆಪ್ಟಂಬರ್ 2018 (14:03 IST)
ಏರ್‌ಪೋರ್ಟ್‌ನಲ್ಲಿ ಸಣ್ಣ ವಿಮಾನ ಹಾರಾಟ  ಮಾಡಿ ಈ ತರ ಸ್ಟಂಟ್ ಮಾಡೋದನ್ನು ಬಿಡಿ ಎಂದು  ಮಲ್ಲಿಕಾರ್ಜುನ ಖರ್ಗೆ ಗೆ ಮೇಲೆ ಬಿ.ಎಸ್.ವೈ ಹರಿಹಾಯಿದ್ದಿದ್ದರು. ಈಗ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಸಚಿವ ಖರ್ಗೆ ತೀಕ್ಷ್ಣವಾಗಿ ಟ್ವೀಟ್ ಮಾಡಿದ್ದಾರೆ.

ಕಲಬುರಗಿ ಏರ್‌ಪೋರ್ಟ್‌ನಲ್ಲಿ ಸಣ್ಣ ವಿಮಾನ ಹಾರಾಟ  ಮಾಡಿ ಈ ತರ ಸ್ಟಂಟ್ ಮಾಡೋದನ್ನು ಬಿಡಿ ಎಂದು  ಮಲ್ಲಿಕಾರ್ಜುನ ಖರ್ಗೆ ಗೆ ಮೇಲೆ ಬಿ.ಎಸ್.ಯಡಿಯೂರಪ್ಪ ದೂರಿದ್ದರು. ಖರ್ಗೆಯವರದ್ದು ಪೊಲಿಟಿಕಲ್ ಸ್ಟಂಟ್ ಎಂಬ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಟ್ವಿಟ್ಟರ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಬಿ.ಎಸ್.ಯಡಿಯೂರಪ್ಪರ ಟ್ವಿಟ್ಟರ್ ಅಕೌಂಟ್‌ಗೆ ಟ್ಯಾಗ್‌  ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಕಲಬುರ್ಗಿ ಹಾಗೂ ಶಿವಮೊಗ್ಗದಲ್ಲಿ ಏಕಕಾಲಕ್ಕೆ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದೀರಿ. ಕಲಬುರಗಿ ಏರ್‌ಪೋರ್ಟ್‌ನಲ್ಲಿ  ಪ್ರಾಯೋಗಿಕ‌ ವಿಮಾನ ಹಾರಾಟ ಮಾಡಿದ್ದೇವೆ. ಶಿವಮೊಗ್ಗದಲ್ಲಿ ಇನ್ನೂ ಯಾಕೆ ಆಗಿಲ್ಲ ಎಂದು ಹೇಳಿ‌? ತಮ್ಮ ಹೇಳಿಕೆ 'ಪಬ್ಲಿಸಿಟಿ ಸ್ಟಂಟ್' ಎಂದು ಹೇಳಬಹುದೇ?' ಎಂದು ಟ್ವಿಟ್ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments