ಅಟಲ್ ಜೀ ನೆನೆದು ಭಾವುಕರಾದ ಬಿ ಎಸ್ ವೈ

Webdunia
ಗುರುವಾರ, 23 ಆಗಸ್ಟ್ 2018 (20:25 IST)
ದೇಶದ ಎಲ್ಲಾ ಪವಿತ್ರ ನದಿಗಳಲ್ಲೂ ಅಗಲಿದ ಮಾಜಿ ಪ್ರಧಾನಿ, ಬಿಜೆಪಿ ಧುರೀಣ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ವಿಸರ್ಜಿಸಲಾಯಿತು.

ರಾಜ್ಯದ ಮಂಡ್ಯ ಜಿಲ್ಲೆಯ ಪಶ್ಚಿಮ ವಾಹಿನಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮಾಜಿ ಪ್ರಧಾನಿ ಅಟಲ್ ಜೀ ಅವರ ಚಿತಾಭಸ್ಮ ವಿಸರ್ಜನೆ ಮಾಡಲಾಯಿತು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮ ವಾಹಿನಿಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ನನಗೆ ಅಟಲ್ ಜೀ ಅವರ ಚಿತಾಭಸ್ಮ ನೀಡಿದ್ದರು. ಅದನ್ನು ಕಾವೇರಿ ನದಿಯಲ್ಲಿ ವಿಸರ್ಜಿಸಿದ್ದೇವೆ. ರಾಜ್ಯದ ಇನ್ನು ಕೆಲವು ನದಿಗಳಲ್ಲಿ ವಾಜಪೇಯಿಯವರ ಅಸ್ತಿ‌ ವಿಸರ್ಜಿಸುತ್ತೇವೆ ಎಂದರು.

ಅಟಲ್ ಹಿರಿಯ ಮಗನಂತೆ ನಾನು ಅಸ್ತಿ ವಿಸರ್ಜಿಸಿದ್ದೇನೆ. ಆ ತೃಪ್ತಿ ನನಗಿದೆ ಎಂದು ಅಟಲ್ ನೆನೆದು ಬಿ.ಎಸ್.ಯಡಿಯೂರಪ್ಪನವರು ಭಾವುಕರಾದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ಗಳ ಬೇಡಿಕೆಗಳಿಗೆ ಜಗ್ಗಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಹುಷಾರ್... ರಸ್ತೆಯಲ್ಲಿ ಬಿದ್ದ ಹಣ ಹೆಕ್ಕುವ ಮೊದಲು ಈ ವಿಡಿಯೋ ತಪ್ಪದೇ ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments