Webdunia - Bharat's app for daily news and videos

Install App

ಯಡಿಯೂರಪ್ಪ ರಾಜೀನಾಮೆ: ರಾಯಚೂರಲ್ಲಿ ಜೆಡಿಎಸ್, ಕಾಂಗ್ರೆಸ್‌ನಿಂದ ವಿಜಯೋತ್ಸವ

Webdunia
ಶನಿವಾರ, 19 ಮೇ 2018 (18:04 IST)
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ಜಾಲಹಳ್ಳಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆದಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಭ್ರಮಾಚರಣೆ ನಡೆದಿದ್ದು ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಕೇಕೆ ಹಾಕಿ ಸಂಭ್ರಮಿಸಿದ್ದಾರೆ.
 
ಹೆಚ್ಡಿ ಕುಮಾರಸ್ವಾಮಿ ಸಿಎಂ ಗಾದಿ ಏರುವುದು ಖಚಿತವಾಗ್ತಿದ್ದಂತೆ ಗದಗನಲ್ಲಿ ಜೆಡಿಎಸ್ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿತು. ಗದಗ ನಗರದ ಗಾಂಧಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು. ರೈತಪರ ಸರ್ಕಾರ ಈ ಬಾರಿ ಮತ್ತೆ ರಾಜ್ಯದಲ್ಲಿ ಆಡಳಿತಕ್ಕೆ ಬಂತು ಅಂತ ಹರುಷ ವ್ಯಕ್ತಪಡಿಸಿದ್ರು. ಇನ್ನು ಈ ಸಂದರ್ಭದಲ್ಲಿ ಜಿಡಿಎಸ್ ನ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments