ಆರ್.ಆರ್. ನಗರದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ಬಿ.ಎಸ್.ವೈ ಪ್ರತಿಕ್ರಿಯೆ ಹೀಗಿದೆ

ಗುರುವಾರ, 31 ಮೇ 2018 (12:43 IST)
ಬೆಂಗಳೂರು : ಇಂದು ಆರ್.ಆರ್. ನಗರದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು. ಇದರಲ್ಲಿ ಕಾಂಗ್ರೆಸ್ ಶಾಸಕ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇದು ಹಣದ ಬಲ ಗೆಲುವು. ಹಣದ ಬಲದ ಮುಂದೆ ಯಾವುದು ನಡೆಯಲ್ಲ. ಆದರೂ ಜನಾದೇಶಕ್ಕೆ ತಲೆಬಾಗುತ್ತೇವೆ. ಜೆಡಿಎಸ್, ಕಾಂಗ್ರೆಸ್ ಒಳ ಒಪ್ಪಂದದ ಬಗ್ಗೆ ಗೊತ್ತಿರೋದೇ, ಅದನ್ನ ಚರ್ಚೆ ಮಾಡಬೇಕಾ...? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮಹಾರಾಷ್ಟ್ರದ ಕೃಷಿ ಸಚಿವ, ಬಿಜೆಪಿ ಹಿರಿಯ ನಾಯಕ ಪಾಂಡುರಂಗ ಫುಂಡ್ಕರ್‌ ಇನ್ನಿಲ್ಲ!