Select Your Language

Notifications

webdunia
webdunia
webdunia
webdunia

ಬಿಎಸ್‌ವೈದು ಗುಲಾಮಿ ಮನಸ್ಥಿತಿ-ಸಿದ್ದರಾಮಯ್ಯ ಕಿಡಿ

ಬಿಎಸ್‌ವೈದು ಗುಲಾಮಿ ಮನಸ್ಥಿತಿ-ಸಿದ್ದರಾಮಯ್ಯ ಕಿಡಿ
bangalore , ಶನಿವಾರ, 4 ನವೆಂಬರ್ 2023 (20:30 IST)
ಯಡಿಯೂರಪ್ಪ ಟೀಕೆಗೆ ಪ್ರತಿಕ್ರಿಯಿಸಿ ಸರಣಿ ಟ್ವೀಟ್ ಮಾಡಿರುವ ಅವರು CM ಸಿದ್ದರಾಮಯ್ಯ  ಒಂದು ಕಾಲದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಟೀಕಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಗುಟ್ಟು ಬಿಟ್ಟುಕೊಟ್ಟ ಶ್ರೀರಾಮುಲು