ಮೆಗ್ಗಾನ್ ಆಸ್ಪತ್ರೆಗೆ ಬಿ ಎಸ್ ವೈ ಪುತ್ರ ವಿಜಯೇಂದ್ರ ಭೇಟಿ ನೀಡಿ ಪ್ರೇಮ್ ಸಿಂಗ್ ಆರೋಗ್ಯ ವಿಚಾರಣೆ

Webdunia
ಮಂಗಳವಾರ, 16 ಆಗಸ್ಟ್ 2022 (19:55 IST)
ಮೆಗ್ಗಾನ್‌ ಆಸ್ಪತ್ರೆಗೆ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಾವರ್ಕರ್‌ ಫ್ಲೆಕ್ಸ್‌ ನಿಂದ ಗಲಾಟೆ ನಡೆದಿದ್ದು, ಅದನ್ನ ಖಂಡಿಸುತ್ತೇನೆ. ಇತಿಹಾಸ ಗೊತ್ತಿಲ್ಲದ ಕೆಲ ಪುಡಾರಿಗಳು ಇಂಥಾ ಕೃತ್ಯ ನಡೆಸಿದ್ದಾರೆ ಎಂದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಚಾರ ಮಾಡಿದ್ದಾರೆ. ದೇಶದ ಸ್ವಾಭಿಮಾನಿ ಭಾರತೀಯರಿಗೆ ನೋವಾಗಿದೆ. ಮಂಗಳೂರು ಮತ್ತು ಶಿವಮೊಗ್ಗದಲ್ಲಿ ಇದು ಪುನರಾವರ್ತನೆ ಆಗುತ್ತಿದೆ ಎಂದರು. ಇನ್ನು ಇದರ ಹಿಂದೆ ಶಾಂತಿ ಕೆಡಿಸುವ ದೊಡ್ಡ ಪಿತೂರಿ ಇದೆ. ನಿನ್ನೆ ಮೊನ್ನೆ ಕ್ರಿಕೆಟ್‌ ಆಡಿಕೊಂಡಿದ್ದವರು ಚಾಕು ಹಿಡಿದಿದ್ದಾರೆ. ನಮ್ಮ ಸರ್ಕಾರ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಇದರ ಹಿಂದೆ ಯಾವ ಸಂಘಟನೆ ಇದೆ ಎಂದು ಹೇಳಲ್ಲ. ಅದು ಎಲ್ಲರಿಗೂ ತಿಳಿದಿರುವ ಸೀಕ್ರೆಟ್‌ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments