ಮಳೆ ಹಾನಿ ಪ್ರದೇಶಕ್ಕೆ ಇನ್ನಷ್ಟು ಅನುದಾನ ಬಿಡುಗಡೆ ಮಾಡಿಸುತ್ತೇನೆ ಎಂದ ಬಿಎಸ್ ವೈ

Webdunia
ಭಾನುವಾರ, 19 ಆಗಸ್ಟ್ 2018 (14:34 IST)
ಕೊಡಗು‌ ಹಾಗೂ ಇತರೆ ಜಿಲ್ಲೆಗಳ ಮಳೆ ಹಾನಿ ಪ್ರದೇಶಗಳ ನೆರವಿಗೆ ಕೇಂದ್ರ ಸರ್ಕಾರದಿಂದ  ಇನ್ನಷ್ಟು ಅನುದಾನ ಬಿಡುಗಡೆ ಮಾಡುವಂತೆ  ಶಿಫಾರಸು ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 100 ಕೋಟಿ ಬಿಡುಗಡೆ ಮಾಡಿದೆ. ಇನ್ನಷ್ಟು ಅನುದಾನ ಬಿಡುಗಡೆಗೊಳಿಸುವಂತೆ ಪ್ರಧಾನಿ ಮೋದಿ ಅವರಿಗೆ ಕೇಳುವೆ.
ರಾಜ್ಯ ಸರ್ಕಾರ ಇನ್ನೂ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರದ ಕಾರ್ಯವೈಖರಿ ಸಾಲುತ್ತಿಲ್ಲ ಎಂದರು.

ಮಳೆಯಿಂದ ಕೊಡಗು‌‌ ಜಿಲ್ಲೆಗಳಲ್ಲಿ ಮನೆ ಕಳೆದುಕೊಂಡರಿಗೆ ಪ್ರಧಾನಿ ಅವಾಸ್ ಯೋಜನೆಯಡಿಯಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು. ಮಳೆ ಅವಾಂತರದಿಂದ ಕೊಡಗು ಜಿಲ್ಲೆ ಜಲ ಪ್ರಳಯದಿಂದ ನಮ್ಮ ಶಾಸಕರು ಹಾಗೂ ಸಂಸದರು ಸ್ಥಳದಲ್ಲಿಯೇ ಇದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಚುನಾವಣೆ ವಿಚಾರದಲ್ಲಿ ನನ್ನ ಹಸ್ತಕ್ಷೇಪ ಇಲ್ಲ. ಅರವಿಂದ ಲಿಂಬವಾಳಿ ನೇತೃತ್ವದಲ್ಲಿ ಅಭ್ಯರ್ಥಿಗಳ ಅಯ್ಕೆ ಪ್ರಕ್ರಿಯೆ ನೆಡೆಯುತ್ತಿದೆ. ಕುರುಬ ಸಮುದಾಯ ಸೇರಿದಂತೆ ಎಲ್ಲ ವರ್ಗದವರಿಗೆ ಅವಕಾಶ ನೀಡುತ್ತೇವೆ ಎಂದು ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments