Daily Horoscope
✕

ಸಿಎಂ ವಿಶ್ವಾಸಮತ ಯಾಚನೆಯ ಹಿಂದಿದೆ ರಾಜಕೀಯ ಷಡ್ಯಂತ್ರ- ಬಿಎಸ್ ವೈ ಆರೋಪ

Webdunia
ಶನಿವಾರ, 13 ಜುಲೈ 2019 (13:27 IST)
ಬೆಂಗಳೂರು : ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿರುವುದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿಶ್ವಾಸಮತ ಯಾಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದು ರಾಜೀನಾಮೆ ನೀಡಿದ ಅತೃಪ್ತ ಶಾಸಕರನ್ನು ತಡೆಯಲು ಹಾಗೂ ಉಳಿದ ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ ಹೋಗುವುದನ್ನು ತಡೆಯಲು  ಮಾಡಿರುವ  ರಾಜಕೀಯ ಷಡ್ಯಂತ್ರ ಎಂದು ಹರಿಹಾಯ್ದಿದ್ದಾರೆ.


ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ಬಹುಮತ ಇಲ್ಲ. ಹೀಗಾಗಿ ವಿಶ್ವಾಸಮತ ಯಾಚಿಸುವುದರಲ್ಲಿ ಅರ್ಥವೇ ಇಲ್ಲ. ವಾತವರಣ ನಮಗೆ ಅನುಕೂಲಕರವಾಗಿದೆ. ಆದರೂ ವಿಶ್ವಾಸಮತ ಯಾಚಿಸುವ ಧೈರ್ಯ ಮಾಡಿದ್ದಾರೆ. ಇದನ್ನು ನಾವು ಸ್ವಾಗತಿಸುತ್ತೇವೆ. ಸರ್ಕಾರ ಕೆಲವೇ ದಿನಗಳಲ್ಲಿ ಬೀಳೋದು ನಿಶ್ಚಿತ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments