Daily Horoscope
✕

ಅನಂತಕುಮಾರ್, ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿ ಎಸೆತ

Webdunia
ಸೋಮವಾರ, 23 ಏಪ್ರಿಲ್ 2018 (18:54 IST)
ಮೈಸೂರು: ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರಗೆ ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ.

ಬಿಜೆಪಿ ನಾಯಕರಾದ ಕೇಂದ್ರ ಸಚಿವ ಅನಂತ ಕುಮಾರ್, ಸಂಸದ ಪ್ರತಾಪ್ ಸಿಂಹ, ಬಿಎಲ್ ಸಂತೋಷ್ ಆರ್ ಅಶೋಕ್ ಭಾವಚಿತ್ರಗಳಿಗೆ ಚಪ್ಪಲಿ ಎಸೆದು ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಿಎಸ್ ವೈ ಪುತ್ರನಿಗೆ ಟಿಕೆಟ್ ಕೊಡುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯಾನಕ ಸ್ಫೋಟ: ಸಿಎನ್‌ಜಿ ತುಂಬಿಸುವಾಗ ಕಂಬಿಯಂತೆ ಚೂರಾದ ಕಾರು; video

ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಆಶೋಕ್

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments