Daily Horoscope
✕

ಬಿಎಸ್ ವೈ ವಿಡಿಯೋ ವೈರಲ್ : ರೆಕಾರ್ಡ್ ಮಾಡಿದವರ ಬಗ್ಗೆ ತಲೆಕೆಡಿಸಿಕೊಂಡಿರೋ ಬಿಜೆಪಿ

Webdunia
ಭಾನುವಾರ, 3 ನವೆಂಬರ್ 2019 (19:03 IST)

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮೀಟಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿರೋ ವಿಡಿಯೋ ವೈರಲ್ ಆಗಿರೋದು ಬಿಜೆಪಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.
 

ಈ ವಿಷಯವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ವಿಡಿಯೋ ಬಿಡುಗಡೆ ಮಾಡಿರೋ ಬ್ರಹ್ಮನ ಕುರಿತು ತಿಳಿದುಕೊಳ್ಳಬೇಕಿದೆ ಅಂತ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ವಿಡಿಯೋ ಮಾಡಿದವರ ಹೆಸರನ್ನು ಕಾಂಗ್ರೆಸ್ ಬಹಿರಂಗಪಡಿಸಬೇಕು ಅಂತ ಜಗದೀಶ್ ಶೆಟ್ಟರ್ ಒತ್ತಾಯ ಮಾಡಿದ್ದಾರೆ.

ಆಧಾರವಿಲ್ಲದೇ ವಿಡಿಯೋವನ್ನು ಕೋರ್ಟ್ ಸಾಕ್ಷಿಯಾಗಿ ತೆಗೆದುಕೊಳ್ಳುವುದಿಲ್ಲ. ವಿನಾಕಾರಣ ಆಪಾದನೆಯನ್ನು ಕಾಂಗ್ರೆಸ್ ಮಾಡುತ್ತಿದೆ ಅಂತ ದೂರಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments