Daily Horoscope
✕

ಸಿದ್ದರಾಮಯ್ಯಗೆ ಬಿಎಸ್ವೈ ಎಚ್ಚರಿಕೆ?

Webdunia
ಬುಧವಾರ, 12 ಅಕ್ಟೋಬರ್ 2022 (07:27 IST)
ರಾಯಚೂರು : ಸಿದ್ದರಾಮಯ್ಯನವರೇ ನೀವು ಬಾಯಿ ಮುಚ್ಚಿಕೊಂಡು ಸ್ವಲ್ಪ ಸುಮ್ಮನಿರಿ. ಮೋದಿ ಬಗ್ಗೆ ಮಾತನಾಡುವ ಯೋಗ್ಯತೆಯಿದೆಯಾ ನಿಮಗೆ.

ಪ್ರಧಾನಿ ಕಾಲಡಿ ಕುಳಿತುಕೊಳ್ಳುವ ಯೋಗ್ಯತೆಯೂ ಇಲ್ಲ ಎಂದು ಮಾಜಿ ಸಿಎಂ ವಿರುದ್ಧ ಬಿ.ಎಸ್ ಯಡಿಯೂರಪ್ಪ ಗುಡುಗಿದ್ದಾರೆ.

ರಾಯಚೂರು ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಬಚ್ಚಾ ರಾಹುಲ್ ಗಾಂಧಿ ಮೋದಿ ಬಗ್ಗೆ ಮಾತನಾಡುತ್ತಾನೆ. ನಿಮ್ಮ ಎಲ್ಲಾ ಹಗರಣಗಳನ್ನ ಬಯಲಿಗೆಳೆಯುತ್ತೇವೆ.

ಮುಂಬರುವ ವಿಧಾನ ಮಂಡಲದಲ್ಲಿ ನಿಮ್ಮ ಹಗರಣಗಳನ್ನ ಬಯಲಿಗೆಳೆಯುತ್ತೇವೆ. ನಿಮ್ಮ ಹಗರಣಗಳನ್ನ ತನಿಖೆ ಮಾಡಿಸಿ, ನಿಮ್ಮನ್ನ ಎಲ್ಲಿ ನಿಲ್ಲಿಸಬೇಕು ಅಲ್ಲಿ ನಿಲ್ಲಿಸುತ್ತೇವೆ ಎಂದು ಸಿದ್ದರಾಮಯ್ಯಗೆ ಬಿಎಸ್ವೈ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments