Webdunia - Bharat's app for daily news and videos

Install App

ಗಂಧದಗುಡಿ ಸಿನಿಮಾ ವೀಕ್ಷಿಸಿದ BSY

Webdunia
ಶುಕ್ರವಾರ, 4 ನವೆಂಬರ್ 2022 (19:32 IST)
ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗದಲ್ಲಿ ನಿನ್ನೆ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ರು. ನಗರದ ಮೀನಾಕ್ಷಿ ಭವನ್​​​ನಲ್ಲಿ ದೋಸೆ ಸವಿದ ಬಳಿಕ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಪುತ್ರ ಮತ್ತು ಸಂಸದ ಬಿ.ವೈ. ರಾಘವೇಂದ್ರ, ಸೊಸೆ ತೇಜಸ್ವಿನಿ ರಾಘವೇಂದ್ರ ಸೇರಿದಂತೆ ಆಪ್ತರೊಂದಿಗೆ ಸಿನಿಮಾ ವೀಕ್ಷಣೆ ಮಾಡಿದ್ರು. ಬಹಳ ವರ್ಷಗಳ ಬಳಿಕ ಯಡಿಯೂರಪ್ಪ ಅವರು ಥಿಯೇಟರ್​​​ಗೆ ತೆರಳಿ ರಾಜಕೀಯ ಜಂಜಾಟ ಮರೆತು ಸಿನಿಮಾ ವೀಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಸಿಟಿ ಸೆಂಟರ್ ಮಾಲ್​​ನಲ್ಲಿರುವ ಭಾರತ್ ಸಿನಿಮಾಸ್​​​ನಲ್ಲಿ ದಿ. ಪುನೀತ್ ರಾಜ್‍ಕುಮಾರ್ ಅವರ ಮಹತ್ವಕಾಂಕ್ಷೆಯ ಗಂಧದಗುಡಿ ಸಿನಿಮಾ ವೀಕ್ಷಣೆ ಮಾಡಿದ್ದು, ಅಪ್ಪು ಮೇಲಿನ ಅವರ ಅಭಿಮಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments