Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ

Webdunia
ಶನಿವಾರ, 6 ಅಕ್ಟೋಬರ್ 2018 (11:48 IST)
ಶಿವಮೊಗ್ಗ : ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನಲೆಯಲ್ಲಿ  ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.


 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುಘಲಕ್ ಸರ್ಕಾರವಿದ್ದು, ಸಾಲಮನ್ನಾ ವಿಚಾರದಲ್ಲಿ ಜನರಿಗೆ ತೆರಿಗೆ ವಂಚನೆ ಮಾಡುವುದನ್ನು ಸಿಎಂ ಕುಮಾರಸ್ವಾಮಿ ಕೈಬಿಡಬೇಕು. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಮುಂದುವರೆದಿವೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ರೈತರಿಗೆ ನಿರಂತರ ನೋಟಿಸ್ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.


ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರಾಜ್ಯದ ಇತಿಹಾಸದಲ್ಲೇ ಇಂತಹ ಸರ್ಕಾರವನ್ನು ನೋಡಿಲ್ಲ’ ಎಂದು ಅವರು ರಾಜ್ಯಾ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments