ಬಿಟೌನ್ ದಂಪತಿಗೆ ಶಿವಣ್ಣ ಮನೆಯಲ್ಲಿ ಆತಿಥ್ಯ..!!!!

Webdunia
ಸೋಮವಾರ, 5 ಸೆಪ್ಟಂಬರ್ 2022 (14:04 IST)
ಬಿಟೌನ್ ಸ್ಟಾರ್ ದಂಪತಿ ಜೆನಿಲಿಯಾ ರಿತೇಶ್, ಹ್ಯಾಟ್ರಿಕ್ ಹೀರೋ ನಿವಾಸಕ್ಕೆ ಭೇಟಿ ಕೊಟ್ಟಿದ್ದೇಕೆ ಗೊತ್ತಾ.? ಗಾಲಿ ಜನಾರ್ಧನ ರೆಡ್ಡಿಯ ಏಕಮಾತ್ರ ಪುತ್ರ, ಕಿರೀಟಿಯ ಸಿನಿಮಾಗಾಗಿ. ಹೌದು, ಕನ್ನಡ ಚಿತ್ರರಂಗದ ಭರವಸೆ ನಾಯಕ ನಟನಾಗೋ ಮುನ್ಸೂಚನೆ ಕೊಟ್ಟಿರೋ ಕಿರೀಟಿ ಚಂದನವನದ ಅಂಗಳಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ. ಕಿರೀಟಿ ಸಿನಿಮಾದ ಶೂಟಿಂಗ್ ಶಿವರಾಜ್ ಕುಮಾರ್ ನಿವಾಸ ಇರೋ ಮಾನ್ಯತಾ ಟೆಕ್ಪಾರ್ಪ್‌ನಲ್ಲೇ ನಡೆಯುತ್ತಿದೆ. ಈ ಸಿನಿಮಾದಲ್ಲಿ ಜೆನಿಲಿಯಾ ಕೂಡ ನಟಿಸುತ್ತಿದ್ದು, ಶೂಟಿಂಗ್ ಬಿಡುವಿನ ವೇಳೆ ಜೆನಿಲಿಯಾ ದಂಪತಿ ಸೆಂಚುರಿ ಸ್ಟಾರ್ ಮನೆಗೆ ವಿಸಿಟ್ ಮಾಡಿ, ಶಿವಣ್ಣನ ಆಥಿತ್ಯ ಸ್ವೀಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: ಛಲವಾದಿ ನಾರಾಯಣಸ್ವಾಮಿ

ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಆನಂದ ಹೆಗಡೆ

ಕೆಆರ್‌ಎಸ್‌ ಮೂರನೇ ಬಾರಿ ಭರ್ತಿ, ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದ ಡಿಕೆಶಿ

ಕಬ್ಬನ್ ಪಾರ್ಕ್‌ಗೆ ₹5 ಕೋಟಿ ನೀಡುವ ಬದಲು ಮೊದಲು ರಸ್ತೆ ಗುಂಡಿ ಮುಚ್ಚಿ: ಡಿಕೆಶಿಗೆ ನೆಟ್ಟಿಗರು ತರಾಟೆ

ಬುಡಕಟ್ಟು ಜನರಿಗೆ ಕಳಪೆ ಆಹಾರ, ಏನಾದ್ರೂ ಆದ್ರೆ ಯಾರು ಹೊಣೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments