Select Your Language

Notifications

webdunia
webdunia
webdunia
webdunia

ಬಜೆಟ್ 2022-23: ಅರ್ಥಶಾಸ್ತ್ರಜ್ಞರೊಂದಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಪೂರ್ವಭಾವಿ ಸಭೆ

webdunia
ಬುಧವಾರ, 22 ಡಿಸೆಂಬರ್ 2021 (20:21 IST)
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಸಚಿವೆ ನಿರ್ಮಲಾ ಸೀತಾರಾಮ್ ಅವರು ಮುಂಬರುವ 2022-23 ನೇ ಸಾಲಿನ ಕೇಂದ್ರ ಬಜೆಟ್‌ಗೆ ಸಂಬಂಧಿಸಿದಂತೆ ಇಂದು ನಡೆಯಲಿರುವ ಬಜೆಟ್ ಪೂರ್ವ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ದೇಶದ ಪ್ರಮುಖ ಅರ್ಥಶಾಸ್ತ್ರಜ್ಞರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರತಿ ವರ್ಷ ಫೆ.1ರಂದು ಸಂಸತ್‌ನಲ್ಲಿ ಕೇಂದ್ರ ಸಚಿವರು ಹಣಕಾಸು ಬಜೆಟ್‌ನ್ನು ಮಂಡನೆ ಮಾಡಲಿದ್ದು, ಅದಕ್ಕೆ ಸಂಬಂಧಿಸಿದಂತೆ ಹಲವು ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 213 ಕ್ಕೆ ಏರಿಕೆ