Select Your Language

Notifications

webdunia
webdunia
webdunia
webdunia

2022ರ ಬಜೆಟ್:‌ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಒತ್ತು

2022ರ ಬಜೆಟ್:‌ 25 ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಒತ್ತು
bangalore , ಮಂಗಳವಾರ, 1 ಫೆಬ್ರವರಿ 2022 (21:11 IST)
ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ 2022-23ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ವರ್ಷದಲ್ಲಿ 25 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದರು.
ಜತೆಗೆ 100 ಹೊಸ ಕಾರ್ಗೋ ಟರ್ಮಿನಲ್‌ ಗಳ ನಿರ್ಮಾಣ, ಹೊಸ ಹಾಗೂ ಆಧುನಿಕ ಮೆಟ್ರೋ ರೈಲ್ವೆ ಸಿಸ್ಟಮ್‌ ಅಳವಡಿಸಲಾಗುತ್ತದೆ ಎಂದು ಘೋಷಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

2022 ಸಾಲಖಾತ್ರಿ ಯೋಜನೆಗಳ ಅವಧಿ ವಿಸ್ತರಣೆ