ಚುನಾವಣಾ ಬಜೆಟ್ ಎಂದ ಸಚಿವ ದೇಶಪಾಂಡೆ

Webdunia
ಶುಕ್ರವಾರ, 1 ಫೆಬ್ರವರಿ 2019 (19:40 IST)
ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಚುನಾವಣಾ ಬಜೆಟ್ ಆಗಿದೆ ಎಂದು ಕಂದಾಯ ಸಚಿವ ಟೀಕೆ ಮಾಡಿದ್ದಾರೆ.

ಸಚಿವ ಆರ್. ವಿ  ದೇಶಪಾಂಡೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಡಿರುವ ಬಜೆಟ್ ಮಧ್ಯಮ ವರ್ಗದವರಿಗೆ, ಬಡವರಿಗೆ ಅನುಕೂಲಕರವಾಗಿದ್ದರೂ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನರ ಕಣ್ಣಿಗೆ  ನೀರೊರೆಸುವ ತಂತ್ರ ಮಾಡಲಾಗಿದೆ.

ಹೀಗಂತ ಕೇಂದ್ರ ಸರಕಾರ ಹಾಗೂ ಬಿಜೆಪಿ ಮುಖಂಡರ ವಿರುದ್ಧ ದೇಶಪಾಂಡೆ ಟೀಕೆ ಮಾಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments