Daily Horoscope

ಬಜೆಟ್ ಭರ್ಜರಿಯಾಗಿದೆ ಎಂದ ಸಿಎಂ ಬೊಮ್ಮಾಯಿ

Webdunia
ಶನಿವಾರ, 5 ಮಾರ್ಚ್ 2022 (14:35 IST)
ಮೇಕೆದಾಟು ಪಾದಯಾತ್ರೆ ಮಾಡಿದ್ದಕ್ಕೆ ಸರ್ಕಾರ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಆರ್ ಟಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ನಾವು ಪಾದಯಾತ್ರೆ ಕೈಗೊಂಡಿದ್ದರಿಂದಲೇ ಬಜೆಟ್ ನಲ್ಲಿ ಯೋಜನೆಗೆ 1000 ಕೋಟಿ ಅನುದಾನ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದರು.
ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ಆರೋಪಕ್ಕೆ ಇಲ್ಲಲ್ಲ ವಿಧಾನಸೌಧದಲ್ಲೇ ಉತ್ತರ ಕೊಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments