ಬಜೆಟ್ ಕೇವಲ ಘೋಷಣೆ ಆಗುತ್ತೆ ಅಷ್ಟೇ- ಡಿಕೆ ಶಿವಕುಮಾರ್

Webdunia
ಗುರುವಾರ, 16 ಫೆಬ್ರವರಿ 2023 (18:37 IST)
ರಾಜ್ಯದ ಜನತೆಯು ಕಾಯುತ್ತಿದ್ದ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದ್ದು, ಇದೀಗ ನಾಳೆ ರಾಜ್ಯ ಸರ್ಕಾರದ ಬಜೆಟ್ ಮಂಡಿಸಲಾಗುತ್ತದೆ. ಈ ಹಿನ್ನೆಲೆ ಸಕಲ ಸಿದ್ದತೆಗಳನ್ನು ರಾಜ್ಯ ಸರ್ಕಾರವು ಮಾಡಿಕೊಂಡಿದೆ. ಈ ವೇಳೆ ಬಜೆಟ್ ಕುರಿತು ಡಿಕೆ ಶಿವಕುಮಾರ್ ಪ್ರತಿಕ್ರಿಯೆಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 2022ರ ಬಜೆಟ್ ಮಂಡನೆಯಲ್ಲಿ ಬರಿ ಘೋಷಣೆ, ಭರವಸೆ, ಭಾಷಣದ ಬಜೆಟ್ ಅಷ್ಟೇ ಆಗಿತ್ತು. ಡಬ್ಬಲ್ ಇಂಜಿನ್ ಸರ್ಕಾರ ಹೈ ಸ್ಪೀಡ್ ಆಗಿ ರಾಜ್ಯನ ತೆಗೆದುಕೊಂಡು ಹೋಗುತ್ತದೆ ಎಂದುಕೊಂಡಿದ್ದೆವು. ಗಾಡಿ ಸ್ಟಾಟ್ ಆಯ್ತು, ಹೊಗೆ ಬಂತು ಹೊರತು ಮುಂದಕ್ಕೆ ಹೋಗಲೇ ಇಲ್ಲ ಎಂದು ವ್ಯಂಗ್ಯವಾಡಿದ್ರು. ಬಜೆಟ್ ಪುಸ್ತಕವನ್ನು ಬೊಮ್ಮಯಿ ಓದಿ, ರಾಜ್ಯದ ಜನರಿಗೆ ಮಾತು ಕೊಟ್ಟಿದ್ದರು. ಬಜೆಟ್ ಪಾಸ್ ಮಾಡಿ ಅದರಲ್ಲಿ ಎಷ್ಟು ಅನುಷ್ಟಾನಕ್ಕೆ ತಂದರು‌ ಎಂದು ಕಳೆದ ಬಜೆಟ್ ಕುರಿತು ಟಿಕೀಸಿದರು. ಬಸವರಾಜ್ ಬೊಮ್ಮಾಯಿ ಅಂದ್ರೆ ಬಸವಣ್ಣ ಇಂದ್ದ ಹಾಗೆ ಅಲ್ವ.ಅವ್ರು ಎಷ್ಟು ನುಡಿದಂತೆ ನಡೆದಿದ್ದಾರೆ. ಬಜೆಟ್ ನಲ್ಲಿ ಅನುಷ್ಟಾನಕ್ಕೆ ತಂದ ಬಗ್ಗೆ ಇಂದು ಸಂಜೆ ಒಳಗೆ ರಿಪೋರ್ಟ್ ಕಾರ್ಡ್ ಕೊಡಬೇಕು.ಇಲ್ಲ ಅಂದ್ರೆ ಈ ಬಾರಿ ಮಾಡೋ ಬಜೆಟ್ ಕೇವಲ ಘೋಷಣೆ ಆಗುತ್ತೆ ಅಷ್ಟೇ
ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾದ ದಾಳಿಗೆ ಬೆಚ್ಚಿದ ಉಕ್ರೇನ್‌, ವೈದ್ಯೆ ಸೇರಿ ನಾಲ್ಕು ಬಲಿ, 24ಕ್ಕೂ ಅಧಿಕ ಮಂದಿಗೆ ಗಾಯ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಮೊದಲು ನನ್ನ ಮತ್ತು ನಿಮ್ಮ ಅನುಭವದ ಬಗ್ಗೆ ಮಾತನಾಡೋಣ: ಎಚ್ ಡಿ ಕುಮಾರಸ್ವಾಮಿ ಡಿಚ್ಚಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments