Webdunia - Bharat's app for daily news and videos

Install App

ರಾಜ್ಯದ ಪೌರಕಾರ್ಮಿಕರಿಗೆ ಬಂಪರ್

Webdunia
ಸೋಮವಾರ, 19 ಸೆಪ್ಟಂಬರ್ 2022 (20:39 IST)
ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ  ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
 
ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ನೌಕರರು ಈಗ 1,7000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ.11,133 ಪೌರ ಕಾರ್ಮಿಕ ಖಾಯಂಯಾಗಿದ್ದು ,ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ.ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ. ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿದೆ. 
 
ಈ ಪ್ರಸ್ತಾವಕ್ಕೆ ಅನುಮೋದ ನೀಡಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆ ಎಂದು ಎಲ್ಲರು ತಿಳಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments