Select Your Language

Notifications

webdunia
webdunia
webdunia
webdunia

ದೋಸ್ತಿ ಸರಕಾರದ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಗರ್ಭಿಣಿಯರಿಗೆ ಬಂಪರ್ ಆಫರ್

ದೋಸ್ತಿ ಸರಕಾರದ  ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಗರ್ಭಿಣಿಯರಿಗೆ ಬಂಪರ್ ಆಫರ್
ಬೆಂಗಳೂರು , ಶುಕ್ರವಾರ, 8 ಫೆಬ್ರವರಿ 2019 (14:03 IST)
ಬೆಂಗಳೂರು : ಇಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ದೋಸ್ತಿ ಸರಕಾರದ 2ನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ಇದರಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ ಹಿರಿಯ ನಾಗರೀಕರು ಮಾಸಿಕ ಪಿಂಚಣಿಯಲ್ಲಿ ಹೆಚ್ಚಳ ಮಾಡಲಾಗಿದೆ.

ಸಂಧ್ಯಾ ಸುರಕ್ಷಾ ಯೋಜನೆಯಡಿ  ಹಿರಿಯ ನಾಗರಿಕರ ಮಾಸಶಾನ 600 ರೂ. 1 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.

 

ಹಾಗೇ ಮಾತೃಶ್ರೀ ಯೋಜನೆಯಡಿ ಗರ್ಭಿಣಿಯರಿಗೆ ಮಾಸಿಕ ಆರು ಸಾವಿರ ರೂಪಾಯಿ ನೀಡಲಾಗುವುದು. ಅದರಂತೆ ಮಹಿಳೆಯರಿಗೆ  ಹೆರಿಗೆ ಪೂರ್ವದ 3 ತಿಂಗಳು ಹಾಗೂ  ಹೆರಿಗೆ ನಂತರ 3 ತಿಂಗಳ ಕಾಲ ಪ್ರತಿ ತಿಂಗಳು 1 ಸಾವಿರ ರೂ. ನೀಡಲಾಗುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಕಾರ್ಯಕರ್ತರಿಂದ ಕಲ್ಲು ತೂರಾಟದ ಭೀತಿ: MLA ಮನೆಗೆ ಬಿಗಿ ಭದ್ರತೆ