Webdunia - Bharat's app for daily news and videos

Install App

ಚಲಿಸುತ್ತಿದ್ದ ಆಂಬುಲೆನ್ಸ್ ಗೆ ಬಂಕಿ; ಒಳಗಿದ್ದ ರೋಗಿಗೆ ಏನಾಯ್ತು?

Webdunia
ಬುಧವಾರ, 8 ಮೇ 2019 (20:11 IST)
ಚಲಿಸುತ್ತಿದ್ದ 108 ಆಂಬುಲೆನ್ಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಆಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ಸಂಬಂಧಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಕೂಡಲೇ ಬೇರೊಂದು ವಾಹನದಲ್ಲಿ ರೋಗಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ನಡೆದ ಘಟನೆ ಇದಾಗಿದೆ. ಘಟನೆಯಲ್ಲಿ ರೋಗಿ ಹಾಗೂ ಆಂಬುಲೆನ್ಸ್ ಚಾಲಕ ವೈದ್ಯಕೀಯ ಸಿಬ್ಬಂದಿ ಪಾರಾಗಿದ್ದಾರೆ.

ಕರ್ನಾಟಕದ ಗಡಿ ಆನೇಕಲ್ ಗೆ ಹೊಂದಿಕೊಂಡಿರೋ ತಮಿಳುನಾಡಿನ ಅಡುವೈ ಕುರುಚಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹೋಗನೇಕಲ್ ರಸ್ತೆಯಲ್ಲಿರುವ ಅಡುವೈ ಕುರುಚಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments