Webdunia - Bharat's app for daily news and videos

Install App

ಮನೆ ಬೀಗ ಮುರಿದು ಕಳ್ಳತನ

Webdunia
ಬುಧವಾರ, 16 ನವೆಂಬರ್ 2022 (16:04 IST)
ರಮೇಶ್ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ಕಾರ್ ಚಾಲಕನ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್​ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಉತ್ತಮ ಲೋಹಾರ್ ಎಂಬುವವರ ಮನೆ ಬೀಗ ಮುರಿದು ಮನೆ ಕಳ್ಳತನ ಮಾಡಲಾಗಿದೆ. 1 ತೊಲೆ ಬಂಗಾರ, 35 ಸಾವಿರ ನಗದು ದೋಚಿ ಪರಾರಿ‌ಯಾಗಿದ್ದಾರೆ. ಗೋಕಾಕ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿಸಿದ್ದಾರೆ. ಗೋಕಾಕನಲ್ಲಿ ಕಳೆದ ಒಂದು ವಾರದಲ್ಲಿ ಹೆಚ್ಚಿನ ಮನೆ ಕಳ್ಳತನ ಪ್ರಕರಣಗಳು ವರದಿಯಾಗಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಕಪ್ ಕಾಫಿ ಕುಡಿಯಬಹುದು: ಡಾ ಸಿಎನ್ ಮಂಜುನಾಥ್ ಸಲಹೆ ನೋಡಿ

ಸದನದಲ್ಲೇ ಆರ್ ಎಸ್ಎಸ್ ಹಾಡು ಹಾಡಿದ ಡಿಕೆ ಶಿವಕುಮಾರ್: ಕೈಗೆ ಕೈ ಕೊಟ್ಟು ಹೋಗ್ತಾರಾ ಎಂದ ಜನ

ನುಡಿದಂತೆ ದೀಪಾವಳಿಗೆ ಗಿಫ್ಟ್ ಕೊಡಲಿರುವ ಪ್ರಧಾನಿ ಮೋದಿ: ಈ ವಸ್ತುಗಳೆಲ್ಲಾ ಅಗ್ಗ

ಮೈಸೂರು ದಸರಾ ಉದ್ಘಾಟಿಸಿ: ಸೋನಿಯಾ ಗಾಂಧಿ ಕರೆಯಲು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

ಮುಂದಿನ ಸುದ್ದಿ
Show comments