Webdunia - Bharat's app for daily news and videos

Install App

ಭರ್ಜರಿ ಡ್ರಗ್ಸ್ ಪಾರ್ಟಿ : 50ಕ್ಕೂ ಹೆಚ್ಚು ಮಂದಿ ವಶ!

Webdunia
ಸೋಮವಾರ, 13 ಜೂನ್ 2022 (11:16 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ನಿಂತಿಲ್ಲ.
 
ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ ಹಲಸೂರು ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟ ಮಗ ಸೇರಿದಂತೆ, 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್ಗೆ ಒಳಪಡಿಸಿದ್ದಾರೆ. ಅವರಲ್ಲಿ ಐವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಅರೆಸ್ಟ್ ಮಾಡಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments