Select Your Language

Notifications

webdunia
webdunia
webdunia
webdunia

ಯಂತ್ರಕ್ಕೆ ಸಿಲುಕಿದ ಬುರ್ಕಾ ! ಮುಂದೇನಾಯ್ತು?

ಯಂತ್ರಕ್ಕೆ ಸಿಲುಕಿದ ಬುರ್ಕಾ ! ಮುಂದೇನಾಯ್ತು?
ಕೋಲಾರ , ಬುಧವಾರ, 6 ಜುಲೈ 2022 (09:02 IST)
ಕೋಲಾರ : ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಕಾ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ಸನ್ ಪೇಟೆಯ 3ನೇ ಅಡ್ಡ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ಬಳಿ ಈ ಘಟನೆ ನಡೆದಿದ್ದು, ಕೌಸರ್ ಬೇಗ್(37) ಮೃತ ಮಹಿಳೆ.

ಕೌಸರ್ ಬೇಗ್ ಮಂಗಳವಾರ ಮುಂಜಾನೆ ತಮ್ಮದೆ ಕಬ್ಬಿನ ಹಾಲು ಮಾರಾಟ ಮಾಡುವ ಅಂಗಡಿಗೆ ಬಂದಿದ್ದಳು. ಈ ವೇಳೆ ಕೌಸರ್ ಬೇಗ್ ಧರಿಸಿದ್ದ ಬುರ್ಕಾ ಕಬ್ಬಿನ ಯಂತ್ರಕ್ಕೆ ಸಿಲುಕಿದ್ದು, ಅದನ್ನು ತೆಗೆಯಲಾದೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಸಿಲಿಂಡರ್ ಬೆಲೆ ಏರಿಕೆ!