ಪ್ರವಾಸಕ್ಕೆ ಬಂದಿದ್ದ ಬಸ್ ಅಪಘಾತ; ಓರ್ವ ವಿದ್ಯಾರ್ಥಿ ಸಾವು

Webdunia
ಶನಿವಾರ, 29 ಡಿಸೆಂಬರ್ 2018 (11:20 IST)
ಮಡಿಕೇರಿ : ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು ಓರ್ವ ವಿದ್ಯಾರ್ಥಿ  ಸಾವನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಡೆದಿದೆ.


ಹತ್ತನೇ ತರಗತಿ ಬಸವರಾಜು ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಬಳ್ಳಾರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಹೊತ್ತ ಖಾಸಗಿ ಬಸ್ ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ವೇಳೆ ಇಂದು ನಸುಕಿನ ಜಾವ 2.30ರ ವೇಳೆ  ಅಪಘಾತಕ್ಕೀಡಾಗಿದೆ.


ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೂಡಲೇ ಗಾಯಳುಗಳನ್ನು ಮಡಿಕೇರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕೊಡಗು ಎಸ್ ಪಿ ಸುಮಾನ್ ಪನ್ನೇಕರ್ ಡಿವೈಎಸ್‍ಪಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಕ್ಕೆ ಬಂದು ತನ್ನನ್ನು ಪ್ರಜಾಸತ್ತಾತ್ಮಕವಾಗಿ ಎದುರಿಸಿ: ಶಾಗೆ ಮಮತಾ ಸವಾಲು

ಬಳ್ಳಾರಿ ಶೂಟೌಟ್ ಪ್ರಕರಣ, ಸಿಬಿಐಗೆ ವಹಿಸುವ ಬಗ್ಗೆ ಡಾ.ಜಿ.ಪರಮೇಶ್ವರ್ ಮಹತ್ವದ ಮಾಹಿತಿ

ರಾಜ್ಯದಲ್ಲಿರೋದು ಎರಡೇ ಪಕ್ಷ, ಮೂರನೆಯದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ: ಡಿಕೆ ಶಿವಕುಮಾರ್ ವ್ಯಂಗ್ಯ

ಕೋಗಿಲು ಅಕ್ರಮ ನಿವಾಸಿಗಳಿಗೆ ಮನೆ, ಈ ಕಂಡೀಷನ್ ಪೂರೈಸಬೇಕು ಎಂದ ಜಮೀರ್ ಅಹ್ಮದ್

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ಮುಂದಿನ ಸುದ್ದಿ
Show comments