Daily Horoscope
✕

ಬಸ್​ ಚಾಲಕನ ಮೇಲೆ ಕುಡುಕರಿಂದ ಹಲ್ಲೆ

Webdunia
ಮಂಗಳವಾರ, 11 ಜುಲೈ 2023 (16:29 IST)
ಎಣ್ಣೆ ಮತ್ತಿನಲ್ಲಿ ಕಾರಿನಲ್ಲಿದ್ದ ಯುವಕರು ಪುಂಡಾಟವೆಸಗಿ KSRTC ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ‌ಹೋರಿತಿಮ್ಮನಹಳ್ಳಿಯಲ್ಲಿ ನಡೆದಿದೆ. ಕಿಡಿಗೇಡಿಗಳು ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್​ ಮೇಲೆ ಬಾಟಲಿ ಎಸೆದು ಬಸ್​ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ.. ಇದನ್ನು ಪ್ರಶ್ನೆ ಮಾಡಿದ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಸತೀಶ್ ಹಲ್ಲೆಗೊಳಗಾಗಿದ್ದಾರೆ.. ಹಲ್ಲೆಗೊಳಗಾದ ಡ್ರೈವರ್ ಸತೀಶ್ ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿರಣ್, ಸತೀಶ್, ಸಚಿನ್, ಸುಪ್ರೀತ್​​ರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಮುಂದಿನ ಸುದ್ದಿ
Show comments