ಬಸ್ ಪ್ರಯಾಣ ದರ ಶೇ. 18ರಷ್ಟು ಏರಿಕೆ: ಗ್ರಾಹಕರ ಜೇಬಿಗೆ ಬಿತ್ತು ಹೊರೆ

Webdunia
ಮಂಗಳವಾರ, 11 ಸೆಪ್ಟಂಬರ್ 2018 (19:38 IST)
ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ. ಬಸ್ ಪ್ರಯಾಣ ದರದಲ್ಲಿ ಶೇ.18ರಷ್ಟು  ಏರಿಕೆ ಮಾಡಿ ಆಗಿದೆ. ಈ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಖಡಕ್ ಆಗಿ ಹೇಳಿದ್ದಾರೆ. ಆ ಮೂಲಕ ಬಡ ಪ್ರಯಾಣಿಕರ ಜೇಬಿಗೆ ಭರ್ಜರಿ ಕತ್ತರಿ ಬಿದ್ದಂತಾಗಿದೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶೇ. 18ರಷ್ಟು ಪ್ರಯಾಣ ದರದಲ್ಲಿ ಏರಿಕೆ ಮಾಡಿ ಆಗಿದೆ. ಈಗ ಕಡಿಮೆ ಮಾಡಲು ಆಗಲ್ಲ. ಪೆಟ್ರೋಲ್ ದರ ಏರಿಕೆ ಮಾಡಿರುವುದರಿಂದ ಅನಿವಾರ್ಯವಾಗಿ ಬಸ್ ದರ ಹೆಚ್ಚಳ ಮಾಡಿದ್ದೇವೆ. ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ಬಸ್ ಎರ ಏರಿಕೆ ವಿಚಾರವನ್ನ ಟೀಕಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ತಮ್ಮಣ್ಣ, ಅವ್ರು ದೊಡ್ಡ ಲೀಡರ್ ಬಸ್ ದರ ಏರಿಕೆಯನ್ನ ಟೀಕೆ ಮಾಡಲಿ. ಅವರ ಮಟ್ಟಕ್ಕೆ ನಾವು ಬೆಳೆಯಲು ಸಾಧ್ಯವಿಲ್ಲ.

ಬಸ್ ದರ ಏರಿಕೆಯನ್ನು ಕಾಂಗ್ರೆಸ್ಸಿಗರು ಟೀಕೆ ಮಾಡಿದರೆ ನಾನು ಏನು ಮಾಡಲು ಸಾಧ್ಯವಿಲ್ಲ. ಬಸ್ ದರ ಏರಿಕೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಮಿತ್ರ ಪಕ್ಷ ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ನಡೆಸಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಭಗವಾಧ್ವಜ ಕಿತ್ತು ಹಾಕಿದ್ದಕ್ಕೆ ಬಿವೈ ವಿಜಯೇಂದ್ರ ಕಿಡಿ

ಬಿಹಾರ ವಿಧಾನಸಭಾ ಚುನಾವಣೆ: ಅಮಿತ್ ಶಾರನ್ನು ಭೇಟಿಯಾದ ಚಿರಾಗ್ ಪಾಸ್ವಾನ್‌

ಆರ್‌ಎಸ್‌ಎಸ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ನಿಮ್ಮ ತಾಳ್ಮೆಗೆ ತಕ್ಕ ಬೆಲೆ ಸಿಗಲಿದೆ: ಸಿಎಂ ಕುರ್ಚಿ ಚರ್ಚೆ ನಡುವೆ ಡಿಕೆ ಶಿವಕುಮಾರ್ ಗೆ ಸಿಕ್ತು ಸಂದೇಶ

ಮುಂದಿನ ಸುದ್ದಿ
Show comments